Sunday, August 14, 2011

ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು.ನನ್ನೆಲ್ಲಾ ಬ್ಲಾಗ್  ಬಾಂಧವರಿಗೆ ನಿಮ್ಮ ಮಿತ್ರ, ಸಹೋದರನ  ವಂದನೆಗಳು. ಕೆಲಸದ ಒತ್ತಡ ಹಾಗೂ ಕುಟುಂಬದ ಸದಸ್ಯರೊಬ್ಬರ ದುರ್ಮರಣದ ಕಾರಣದಿಂದ ಬ್ಲಾಗ್ ಕಡೆಗೆ ಬರಲಾಗಲಿಲ್ಲ. ಬ್ಲಾಗ್ ನಲ್ಲಿ ಏನು ಬರೆದಿಲ್ಲ ಎಂಬ ಬೇಸರಕ್ಕಿಂತ ನನ್ನ ಬ್ಲಾಗ್ ಮಿತ್ರರ ಉತ್ತಮ ಕವನ, ಕಥೆ, ಲೇಖನ ಗಳನ್ನು ಓದಲಿಕ್ಕೆ ಆಗಿಲ್ಲ ಎಂಬ ಬೇಸರವೇ ಜಾಸ್ತಿ ಇದೆ. ಎಲ್ಲರ ಬ್ಲಾಗ್ ಗೂ ಭೇಟಿಕೊಟ್ಟು ಎಲ್ಲಾ ಬರಹ ಗಳನ್ನು ನಿಧಾನವಾಗಿ ಓದುತಿದ್ದೇನೆ. ಎಲ್ಲದಕ್ಕೂ ಕಾಮೆಂಟ್ ಮಾಡಲಾಗದಿದ್ದರೂ ಎಲ್ಲಾ ಬರಹಗಳನ್ನು ಓದುವ ಪ್ರಯತ್ನ ಮಾಡುತಿದ್ದೇನೆ. ಹಾಗೆ ಈ ತಿಂಗಳಿಂದ ನನ್ನ ಬ್ಲಾಗ್ ನಲ್ಲೂ ಕೆಲವು ಬರಹಗಳು ಬರಲಿವೆ. ಅವುಗಳನ್ನು ಓದಿ ಮೊದಲಿನಂತೆ ನನ್ನನ್ನು ಪ್ರೋತ್ಸಾಹಿಸುತ್ತೀರಿ ಎಂದು ನಂಬಿರುತ್ತೇನೆ.

ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು. 

8 comments:

ಚುಕ್ಕಿಚಿತ್ತಾರ said...

ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು..

ಕವಿ ನಾಗರಾಜ್ said...
This comment has been removed by the author.
ಕವಿ ನಾಗರಾಜ್ said...

ನಿಮಗೂ ಶುಭಾಶಯಗಳು. ಹಿಂದಿನ ಪ್ರತಿಕ್ರಿಯೆಯಲ್ಲಿ ದಿನಾಂಕ ತಪ್ಪಾಗಿದ್ದರಿಂದ ತೆಗೆಯಬೇಕಾಯಿತು. ನಾನು 16-08-11ರಂದು ಭ್ರಷ್ಠಚಾರದ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಲಿರುವೆ. ನೀವೂ ಸಹ ತಾನೇ?

sunaath said...

ನಿಮಗೂ ಸಹ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.

prabhamani nagaraja said...

ನಿಮಗೂ ಸ್ವಾತಂತ್ರ್ಯೋತ್ಸವದ ಆತ್ಮೀಯ ಶುಭಾಶಯಗಳು.

ಅನಂತ್ ರಾಜ್ said...

ನಿಮಗೂ ಸ್ವಾತ೦ತ್ರೋತ್ಸವದ ಹಾರ್ದಿಕ ಶುಭಾಶಯಗಳು, "ಕುಶಿ" ಮನೆಯ ದೀಪ ಹೆಚ್ಚು ಹೆಚ್ಚು ಪ್ರಜ್ವಲಿಸುತ್ತಿರಲಿ.

ಅನ೦ತ್

ಗಿರೀಶ್.ಎಸ್ said...

innu munde khushi inda adeepa belagali.....

Pradeep Rao said...

Happy Independence day to you too Ashok sir..